ಸಂಗೊಳ್ಳಿ ಸೈನಿಕ ಶಾಲೆಯಲ್ಲಿ 20 ಹುದ್ದೆಗಳ ನೇಮಕಾತಿ – ₹1,15,000 ವರೆಗೆ ವೇತನ, ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ!
ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿಯಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ (Kranthiveera Sangolli Rayanna Sainik School) ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿಯಲ್ಲಿ ಆಡಳಿತಾಧಿಕಾರಿ, ವೈದ್ಯಾಧಿಕಾರಿ, ಶಿಕ್ಷಕರು, ನರ್ಸ್, ಕ್ಲರ್ಕ್, ಡ್ರೈವರ್ ಸೇರಿದಂತೆ ಒಟ್ಟು 20 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಶಾಲೆಯ ಅಧಿಕೃತ ವೆಬ್ಸೈಟ್ನಿಂದ ಅರ್ಜಿ ನಮೂನೆಯನ್ನು ಪಡೆದು, ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ … Read more